ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ. ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, …
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ. ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, …
ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ ನುಗ್ಗಿ ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಗುಂಡ್ಲುಪೇಟೆ ಪಟ್ಟಣದ 12ನೇ ವಾರ್ಡ್‌ನಲ್ಲಿ ಈ ಘಟನೆ …
ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು …
ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಘಟನೆ ವಿವರ: …
ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …
ಹಲಗೂರು: ಇಲ್ಲಿಗೆ ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ತಡರಾತ್ರಿ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭಾರಣಗಳನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಯತ್ತಂಬಾಡಿ ಗ್ರಾಮದ ಪ್ರೇಮಾ ಎಂಬವರು ಮನೆಯವರೆಲ್ಲ ರಾತ್ರಿ ಊಟ ಮುಗಿಸಿ ಮಲಗಿದ್ದ ವೇಳೆ ಮನೆಯ ಹಿಂಬಾಗಿಲಿನ …
ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ. ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿ ಕಂಠಾಭರಣ ದೋಚಿ …
ಬೆಂಗಳೂರು : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹಾಡಹಗಲೇ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ದೋಚಿರುವ ಘಟನೆ ನಗರದ ಸಜಾರ್ಪುರ ಬಳಿ ವರದಿಯಾಗಿದೆ. ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ …
ನಾಗಮಂಗಲ : ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಮಾಲೀಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಚಾಮಲಾಪುರ ಗೇಟ್‌ನಲ್ಲಿ ನಡೆದಿದೆ. ತಾಲ್ಲೂಕಿನ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಾಮಲಾಪುರ ಗೇಟ್‌ನ ನಿವಾಸಿ ಮಂಜುನಾಥ್ …