ಆಸೀಸ್ ಕ್ರಿಕೆಟಿಗ ಡೆವಿಡ್ ವಾರ್ನರ್ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಈಗ ಚಿತ್ರರಂಗದಲ್ಲಿ ಮಿಂಚಲು ಸಿದ್ದವಾಗಿದ್ದಾರೆ. ಟಾಲಿವುಡ್ ನಟ ನಿತಿನ್ ಅಭಿನಯದ ʼರಾಬಿನ್‌ಹುಡ್ʼ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತೀಯ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಚಿತ್ರದಲ್ಲಿನ ವಾರ್ನರ್ ಪಾತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಿರುವ …