Mysore
25
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

rohit sharma

Homerohit sharma

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌)ಯು ಇಂದು(ಮಂಗಳವಾರ) ವರ್ಷದ ಏಕದಿನ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಬರೋಬ್ಬರಿ ಆರು ಜನ ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ವರ್ಷದ ತಂಡಕ್ಕೆ ನಾಯಕನಾಗಿ ರೋಹಿತ್‌ ಶರ್ಮಾ ನೇಮಕಗೊಂಡಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ರೋಹಿತ್‌ …

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ. …

ನವದೆಹಲಿ : ಮಾಜಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ನಡುವಿನ ಶೀತಲ ಸಮರ ಎಲ್ಲರಿಗೂ ಗೊತ್ತೇ ಇದೆ. ಆದರೆ, ಇತ್ತೀಚೆಗೆ ಸೌರವ್‌ ಗಂಗೂಲಿ, ವಿರಾಟ್‌ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದು, ತಾವು ವಿರಾಟ್‌ ನಾಯಕತ್ವದಿಂದ ಕೆಳಗಿಳಿಯಲು ಹೊಣೆಗಾರರಲ್ಲ …

ಮುಂಬೈ : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತಕ್ಕೆ ಆಘಾತಕಾರಿ ಸೋಲಾಗಿತ್ತು. ಈ ಸೋಲಿನ ಬಗ್ಗೆ ಐಸಿಸಿ ವಿಶ್ವಕಪ್‌ ಟೂರ್ನಿ ಮುಗಿದ 11 ದಿನಗಳ ನಂತರ ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಮೌನ …

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ …

ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ವಿಶ್ವಾದ್ಯಂತ ಹೆಚ್ಚು ಹುಟುಕಲ್ಪಟ್ಟ ಕ್ರೀಡಾಪಟುಗಳ ಪಟ್ಟಿಯಲ್ಲಿ ಫುಟ್ಬಾಲ್‌ ದಿಗ್ಗಜರಾದ ರೊನಾಲ್ಡೋ ಹಾಗೂ ಲಿಯೋ ಮೆಸ್ಸಿ ಅವರನ್ನು ಭಾರತ ಕ್ರಿಕೆಡ್‌ ತಂಡದ ನಾಯಕ ರೊಹಿತ್‌ ಶರ್ಮಾ ಮತ್ತು ಕಿಂಗ್‌ ವಿರಾಟ್‌ ಕೊಹ್ಲಿ ಅವರು ಹಿಂದಿಕ್ಕಿದ್ದಾರೆ. ಅಕ್ಟೋಬರ್‌ 5 ರಿಂದ …

ಅಹ್ಮದಾಬಾದ್‌ : ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ನ್ಯೂಜಿಲೆಂಡ್‌ ತಂಡದ ನಾಯಕ ಕೇನ್‌ ವಿಲಿಯಮ್ಸ್‌ ಅವರ ಹಿಂದಿನ ದಾಖಲೆಯನ್ನ ಮುರಿಯುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ. ರೋಹಿತ್‌ ಶರ್ಮಾ …

ಭಾರತದ ಪರ ಟೂರ್ನಿಯಲ್ಲಿ ಹೆಚ್ಚು ರನ್ ಗಳಿಸಿದ 5 ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ - 765 ರೋಹಿತ್ ಶರ್ಮಾ - 597 ಶ್ರೇಯಸ್ ಅಯ್ಯರ್ - 530 ಕೆಎಲ್ ರಾಹುಲ್ - 452 ಶುಭ್ ಮನ್ ಗಿಲ್ - 354 ಭಾರತದ …

ಮೈಸೂರು : ಐಸಿಸಿ ಏಕದಿನ ವಿಶ್ವಕಪ್‌ 2023 ಅಂತಿಮಘಟ್ಟ ತಲುಪಿದ್ದು, ಇದರೊಂದಿಗೆ ಹಲವಾರು ವಿಶೇಷ ದಾಖಲೆಗಳು ಸಹಾ ಮೂಡಿಬಂದಿವೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲಾದ ವಿಶೇಷ ದಾಖಲೆಗಳನ್ನು ಮಾಡಿರುವ ಕುರಿತು ಚುಟುಕು ಮಾಹಿತಿ ಇಲ್ಲಿದೆ. ದಾಖಲೆ : ಏಕದಿನ ಕ್ರಿಕೆಟ್‌ …

ಮುಂಬೈ : ಭಾರತ ಹಾಗೂ ನ್ಯೂಜಿಲ್ಯಾಂಡ್‌ ನಡುವಿನ ವರ್ಲ್ಡ್‌ ಕಪ್‌ ಸೆಮಿ ಫ್ಯನಲ್‌ ಪಂದ್ಯದಲ್ಲಿ ಭಾರತ ನಾಯಕ ಹಿಟ್‌ ಮ್ಯಾನ್‌ ಮತ್ತೆರೆಡು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ವರ್ಷವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸುವ ಮೂಲಕ ಹಿಂದಿನ ಎಬಿಡಿ ದಾಖಲೆಯನ್ನು ಸರಿಗಟ್ಟಿದ್ದ …

Stay Connected​
error: Content is protected !!