ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ. ಭಾರತ ನೀಡಿದ 411ರನ್‌ಗಳ ಗುರಿ ಬೆನ್ನತ್ತಿದ ನೆದರ್‌ಲ್ಯಾಂಡ್ಸ್ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. …








