ನವದೆಹಲಿ : ತಂಡದಲ್ಲಿ ಬ್ಯಾಟಿಂಗ್ ಡೆಪ್ತ್ ಹೆಚ್ಚಿಸುವ ಸಲುವಾಗಿ 2023ರ ಏಷ್ಯಾ ಕಪ್ ಭಾರತ ತಂಡದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಲು ಆಯ್ಕೆದಾರರಿಗೆ ಸಾಧ್ಯವಾಗಲಿಲ್ಲ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. …
ನವದೆಹಲಿ : ತಂಡದಲ್ಲಿ ಬ್ಯಾಟಿಂಗ್ ಡೆಪ್ತ್ ಹೆಚ್ಚಿಸುವ ಸಲುವಾಗಿ 2023ರ ಏಷ್ಯಾ ಕಪ್ ಭಾರತ ತಂಡದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಲು ಆಯ್ಕೆದಾರರಿಗೆ ಸಾಧ್ಯವಾಗಲಿಲ್ಲ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. …
ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 115.4 ಓವರ್‌ಗಳಲ್ಲಿ 255 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ …
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಆಯೋಜನೆಯ 2 ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ನಂತರ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಬೇಕೆಂದು ಟೀಮ್ ಇಂಡಿಯಾದ ಮಾಜಿ …
ಲಂಡನ್: ಭಾರತ ತಂಡದ ಯುವ ಆರಂಭಿಕ ಶುಭಮನ್ ಗಿಲ್ ಅವರಿಗೆ ವಿವಾದಾತ್ಮಕ ಔಟ್ ನೀಡಿದ ಮೂರನೇ ಅಂಪೈರ್ ವಿರುದ್ಧ ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕಿಡಿ ಕಾರಿದ್ದಾರೆ. 19 ಎಸೆತಗಳಲ್ಲಿ 18 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಶುಭಮನ್ ಗಿಲ್ ಮೂರನೇ …
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೇಜವಾಬ್ದಾರಿಯುತವಾಗಿ ವಿಕೆಟ್ ಒಪ್ಪಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರುದ್ಧ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ದಿ ಓವಲ್ ಮೈದಾನದಲ್ಲಿ …
ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್ಗಳ ಗುರಿಯನ್ನು 7.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ …
ಏಷ್ಯಾಕಪ್: ಏಷ್ಯಾಕಪ್ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಗೆಲವು ದಾಖಲಿಸುತ್ತಿದ್ದಂತೆ ಟಿ20 ಕ್ರಿಕೆಟ್ನಲ್ಲಿ ಭಾರತಕ್ಕೆ ಅತ್ಯಧಿಕ ಜಯ …