rood accident

ಟ್ಯಾಂಕರ್‌ಗೆ ಕಾರು ಡಿಕ್ಕಿ: ಓರ್ವ ಸಾವು

ನಾಗಮಂಗಲ: ಟ್ಯಾಂಕರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿ ತಿರುಮಲಾಪುರ ಗೇಟ್ ಬಳಿ ನಡೆದಿದೆ. ತಾಲ್ಲೂಕಿನ…

2 months ago