ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಿದ್ಧತೆ …


