Mysore
29
scattered clouds
Light
Dark

rover

Homerover

ನವದೆಹಲಿ : ಕಳೆದ ಒಂದು ವಾರದಿಂದ ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತಿರುವ ರೋವರ್ ಪ್ರಗ್ಯಾನ್, ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಕ್ಲಿಕ್ ಮಾಡಿದೆ. ಇಸ್ರೋ ಟ್ವೀಟರ್‌ ನಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಇಸ್ರೋ ಟ್ವೀಟ್ ಮಾಡಿ, ರೋವರ್ …

ಬೆಂಗಳೂರು : ಬರೋಬ್ಬರಿ 3 ಲಕ್ಷದ 84 ಸಾವಿರದ 400 ಕೀಲೋ ಮೀಟರ್ ದೂರದಲ್ಲಿರುವ ಚಂದ್ರನ ಮೇಲೆ ಪ್ರಗ್ಯಾನ್ ರೋವರ್ ಅಧ್ಯಯನ ಚುರುಕುಗೊಂಡಿದೆ. ಚಂದ್ರನ ಮೇಲೆ ಅಧ್ಯಯನ ಪ್ರಾರಂಭಿಸಿರುವ ಪ್ರಗ್ಯಾನ್ ರೋವರ್​ ಬಗ್ಗೆ ಕ್ಷಣಕ್ಷಣದ ಮಾಹಿತಿ ನೀಡುತ್ತಿರುವ ಇಸ್ರೋ, ಇದೀಗ ಮತ್ತೊಂದು …