ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್‌ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಇವನು ಪಾಲಹಳ್ಳಿ ಗ್ರಾಮದ ವಕೀಲ…