ಮಂಡ್ಯ: ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಮೀನು ಪಡೆದು ಬಿಡುಗಡೆಯಾಗಿದ್ದ…