ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್‌ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ ಸಂಭವಿಸಿದ ಗೇಟ್‌ಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದ್ದಲ್ಲದೆ ಕೆಎಸ್‌ಸಿಎ ಕಚೇರಿಗೂ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ …








