Mysore
29
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

rr

ಜೈಪುರ : ವಿರಾಟ್‌ ಕೊಹ್ಲಿ ಮತ್ತು ಫಿಲ್‌ ಸಾಲ್ಟ್‌ ಅವರ ಅರ್ಧಶತಕದಾಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಸೋಲಿಸಿದೆ. ಆರ್‌ಸಿಬಿಯ ಈ ಗೆಲುವು ತಂಡದ ಪಾಯಿಂಟ್‌ ಪಟ್ಟಿಯಲ್ಲಿ 3ನೇ …

ಗುವಾಹಟಿ: ಸಂಘಟಿತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಪ್ರದರ್ಶನದ ಸಹಾಯದಿಂದ ಅತಿಥೇಯ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಕೆಕೆಆರ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮತ್ತೊಂದೆಡೆ ಆರ್‌ಆರ್‌ ತಾನಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋತು ನಿರಾಸೆ ಅನುಭವಿಸಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ …

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಸೀಸನ್‌ನ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ತಂಡದ ವಿರುದ್ಧ 36 ರನ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಕ್ವಾಲಿಫೈಯರ್‌-2 ಪಂದ್ಯ ಗೆದ್ದು ಫೈನಲ್‌ಗೆ …

ಬೆಂಗಳೂರು:‌ ಐಪಿಎಲ್‌ ೨೦೨೪ರ ಎಲಿಮಿನೇಟರ್‌ ಪಂದ್ಯ ಆರ್‌ಸಿಬಿ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ಇಂದು(ಮೇ.22) ರಾತ್ರಿ 7:30ಕ್ಕೆ ನಡೆಯಲಿದೆ.‌‌ ಈ ಹಿನ್ನೆಲೆ ಕರ್ನಾಟಕದ ಜನತೆ ಪಂದ್ಯ ಗೆಲ್ಲವು ಕಾತುರದಲ್ಲಿದ್ದಾರೆ ಜತೆಗೆ ಅಭಿಮಾನಿಗಳು ಹರ್ಷದಲ್ಲಿ ಮುಳುಗಿದ್ದಾರೆ, ಮತ್ತೊಂದೆಡೆ …

ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್‌ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್‌, …

ನವದೆಹಲಿ: ಡೆಲ್ಲಿ ತಂಡದ ಆಲ್‌ರೌಂಡರ್‌ ಆಟದ ಪ್ರದರ್ಶನದ ಮುಂದೆ ರಾಜಸ್ಥಾನ್‌ ರಾಯಲ್ಸ್‌ ತಂಡ ಮಂಕಾಗಿ 20 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ರಾಜಸ್ಥಾನ್‌ ಟೂರ್ನಿಯಲ್ಲಿ ಮೂರನೇ ಸೋಲು ಕಂಡಿದೆ. ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 56ನೇ …

ಜೈಪುರ್‌: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸಿಸನ್‌ 17ರ 38 ನೇ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ …

ಕೊಲ್ಕತ್ತಾ: ಜೋಸ್‌ ಬಟ್ಲರ್‌ ಅವರ ಶತಕದಾಟದ ಫಲವಾಗಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಅ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ …

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ …

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಪಂದ್ಯದಲ್ಲಿ ಜಾಸ್‌ ಬಟ್ಲರ್‌ ಅವರ ಅಮೋಘ ಶತಕದಾಟ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಅವರ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್‌ಗಳ …

  • 1
  • 2
Stay Connected​
error: Content is protected !!