ಜೋಧ್ಪುರ್: ಬೌಲರ್ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 112ರನ್ಗಳ ಜಯ ದಾಖಲಿಸಿತು. ಇಲ್ಲಿನ ಜೋಧ್ಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು 20 …