Rs 2.89 crore seized

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ ಎಂದು…

17 hours ago