Mysore
26
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

RSS activity

HomeRSS activity

ನಂಜನಗೂಡು : ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಂಜನಗೂಡು ನಗರದ ಬಿಜೆಪಿ ಕಛೇರಿಯಲ್ಲಿ …

ಓದುಗರ ಪತ್ರ

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. …

ಬೆಂಗಳೂರು : ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಆರ್‌ಎಸ್ಎಸ್‌ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ. …

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಪತ್ರ ಬರೆದಿರುವ ಕ್ರಮವನ್ನು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ ಎಂದು …

ಮೈಸೂರು : ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧ ಮಾಡಿರುವ ತಮಿಳುನಾಡು ಸರ್ಕಾರ ಹೊರಡಿಸಿರುವ ಆದೇಶದ ಸಂಪೂರ್ಣ ವರದಿಯನ್ನು ತರಿಸಿಕೊಳ್ಳಲಾಗುತ್ತಿದ್ದು, ಪರಿಶೀಲಿಸಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ತಮ್ಮನ್ನು ಸಂಪರ್ಕಿಸಿದ …

Stay Connected​
error: Content is protected !!