Mysore
25
overcast clouds
Light
Dark

RSS

HomeRSS

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ.ಪ್ರಭಾಕರ್‌ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು …

ಗದಗ: ಸತತ 30 ವರ್ಷಗಳ ಕಾಲ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿದ್ದ ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್‌ಎಸ್‌ಎಸ್‌ ಸಮವಸ್ತ್ರ ಧರಿಸಿಯೇ ಬಂದು ಕಾಂಗ್ರೆಸ್‌ ಸೇರಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಅವರು …

ಬೆಂಗಳೂರು: ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ(ಏ.೬) ಹೇಳಿದ್ದಾರೆ. ಬರ ಪರಿಹಾರ ಕೋರಿ ಕೇಂದ್ರಕ್ಕೆ …

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಆಗಿ ಮುಂದಿನ 3 ವರ್ಷಗಳವರೆಗೆ ಕರ್ನಾಟಕದ ಮೂಲದ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಭಾರತೀಯ ಪ್ರತಿನಿಧಿ ಸಭೆ ಕಳೆದ ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ …

ಮೈಸೂರು :  ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ …

ಹುಬ್ಬಳ್ಳಿ : ನಾನೂ ಬಿಜೆಪಿಯಲ್ಲಿ ಇದ್ದು ಬಂದವನು. ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಇಂದು (ಗುರುವಾರ) ಹುಬ್ಬಳ್ಳಿಯಲ್ಲಿ ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್ಎಸ್ ಕಚೇರಿಯಲ್ಲಿರುವ …

ಆರ್‌ಎಸ್‌ಎಸ್‌ ಮ್ಯೂಸಿಯಂ ಕುರಿತು ಗೂಳಿಹಟ್ಟಿ ಶೇಖರ್‌ ಮಾಡಿರುವ ಆರೋಪವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಹೌದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರಿಗೆ ವಾಟ್ಸಪ್‌ ಮೂಲಕ ಆಡಿಯೊ ಸಂದೇಶ ಕಳುಹಿಸಿರುವ ಗೂಳಿಹಟ್ಟಿ ಶೇಖರ್‌ ಮಹಾರಾಷ್ಟ್ರದಲ್ಲಿನ ನಾಗಪುರದ …

ತಿರುವನಂತಪುರ : ಕೇರಳದಲ್ಲಿ ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿಷೇಧಿಸಿ ಸರ್ಕಾರ ಪುನಃ ಆದೇಶ ಹೊರಡಿಸಿದೆ. ಸರ್ಕಾರದ ಟ್ರಾವಂಕೋರ್‌ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನೂತನ ಆದೇಶದಲ್ಲಿ ‘ಟಿಡಿಬಿ ಅಧೀನದ ದೇಗುಲಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. …

ನಾಗಪುರ : ಆರೆಸ್ಸೆಸ್ ಭಾರತದ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ರಕ್ಷಿಸಿದೆ ಹಾಗೂ ಅಖಂಡ ಭಾರತ ಸಿದ್ಧಾಂತವನ್ನು ಸಂರಕ್ಷಿಸಿದೆ ಎಂದು ಗಾಯಕ ಶಂಕರ್ ಮಹಾದೇವನ್ ಹೇಳಿದ್ದಾರೆ. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘಆಯೋಜಿಸಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ …

ನವದೆಹಲಿ : ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ ಎಂದು ಆರ್‌ಎಸ್‍ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್ ವ್ಯಾಖ್ಯಾನಿಸಿದ್ದಾರೆ. ನಾರಿ ಶಕ್ತಿ ಸಂಗಮ್‌ನ ಆಶ್ರಯದಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಅವರು, 12 ನೇ ಶತಮಾನದ …