೨೦೦೪ರಿಂದ ೨೦೧೪ರವರೆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಹಲವು ಮಹತ್ವದ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಸ್ಮರಿಸಬೇಕಿದೆ. ಅರಣ್ಯ ಹಕ್ಕು, ಆಹಾರ ಹಕ್ಕು, ಶಿಕ್ಷಣದ ಹಕ್ಕು ಮತ್ತು ಮಾಹಿತಿ ಹಕ್ಕುಗಳನ್ನು ರಕ್ಷಿಸುವ ಕಾಯ್ದೆಗಳು, ಉದ್ಯೋಗ ಖಾತರಿ ಯೋಜನೆಗಳು ಚಾರಿತ್ರಿಕವಾಗಿದ್ದು, ಮಹತ್ವ ಪಡೆಯುತ್ತವೆ. …






