ಪ್ಯಾರಿಸ್: ಇಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.…