ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈಗ ಚಿತ್ರದ ಚಿತ್ರೀಕರಣ ಮುಗಿದಿರುವುದಷ್ಟೇ ಅಲ್ಲ, ಇತ್ತೀಚೆಗೆ ಟೀಸರ್ ಸಹ ಬಿಡುಗಡೆಯಾಗಿದೆ. ಚಿತ್ರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಇತ್ತೀಚೆಗೆ, ನಟ ಶಿವರಾಜಕುಮಾರ್ ಚಿತ್ರದ ಟ್ರೇಲರ್ …