ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗ್ರಾಮೀಣ ಭಾಗದಲ್ಲಿ ಶೇ.98ರಷ್ಟು ಪೂರ್ಣಗೊಂಡಿದ್ದು, ಗ್ರೆಟರ್ ಬೆಂಗಳೂರಿನಲ್ಲಿ ಬಾಕಿ ಇದೆ. ಎಲ್ಲವನ್ನೂ ಕ್ರೂಢೀಕರಿಸಿ ಎರಡು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ …




