ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ …

