Mysore
24
overcast clouds

Social Media

ಬುಧವಾರ, 30 ಏಪ್ರಿಲ 2025
Light
Dark

russia

Homerussia

ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಕದನ ವಿರಾಮವು ಶಾಶ್ವತ …

ವಾಷಿಂಗ್ಟನ್‌: ಅಮೆರಿಕಾದ ಅಧ್ಯಕ್ಷ ಟ್ರಂಪ್‌ ಅವರು ಹಾಗೂ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಅಮೆರಿಕಾದ ಶ್ವೇತಭವನದಲ್ಲಿ ಇಂದು(ಮಾರ್ಚ್.‌1) ದ್ವಿಪಕ್ಷೀಯ ಒಪ್ಪಂದದ ನಡೆಯುತ್ತಿದ್ದು, ಆರಂಭದಲ್ಲಿ ಅಮೆರಿಕ …

ಮಾಸ್ಕೋ: ರಷ್ಯಾ ದೇಶವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ್ದು, ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಉಚಿತವಾಗಿ ನೀಡುವ ಗುರಿ ಹೊಂದಿದೆ. ಈ ಮೂಲಕ ರಷ್ಯಾ ದೇಶವು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ. ಈ ಬಗ್ಗೆ ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ …

ರಷ್ಯಾ: ರಷ್ಯಾದ ದಕ್ಷಿಣ ಗಣರಾಜ್ಯವಾದ ಡಾಗೆಸ್ತಾನ್‌ನಲ್ಲಿ ಉಗ್ರಗಾಮಿಗಳು 15ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ಮತ್ತು ಹಲವರು ನಾಗರೀಕರ ಮೇಲೆ ಗುಂಡು ಹಾರಿಸುವ ಮೂಲಕ ಹತ್ಯೆಗೈದಿದ್ದಾರೆ. ರಷ್ಯಾದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ಸಮಿತಿಯು ಈ ದಾಳಿಯನ್ನು ಭಯೋತ್ಪಾದಕ ಕೃತ್ಯಗಳು ಎಂದು ಹೇಳಿದೆ. ಈ …

ಮಾಸ್ಕೊ: ಅಮೆರಿಕಾದ ಜಾಗತಿಕ ವ್ಯವಸ್ಥೆ ದುರ್ಬಲಗೊಳ್ಳುತ್ತಾ ಬರುತ್ತಿದೆ. ಆದರೆ, ನಮ್ಮ ದೇಶವು ಈಗ ಹೆಚ್ಚು ಸಮಾನವಾದ ಜಾಗತಿಕ ವ್ಯವಸ್ಥೆಯನ್ನು ರಚಿಸುವಲ್ಲಿ ಮುಂಚೂಣಿಯಲ್ಲಿದೆ. ಸಾರ್ವಭೌಮ, ಬಲಿಷ್ಟ ರಷ್ಯಾ ಇಲ್ಲದೆ ಶಾಶ್ವತ, ಸ್ಥಿರ ಜಾಗತಿಕ ಸುವ್ಯವಸ್ಥೆ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್‌ ಪುಟಿನ್ …

ಮಾಸ್ಕೋ : ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಹಿಂಸಾಚಾರದ ಸ್ಫೋಟವು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೀತಿ ವಿಫಲವಾಗಿದೆ ಮತ್ತು ಪ್ಯಾಲೆಸ್ಟೀನಿಯನ್ನರ …

ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ …

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ. ಒಂದೇ ಒಂದು ಗುಂಡನ್ನೂ ಹಾರಿಸದೇ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು …

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ. ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ …

  • 1
  • 2
Stay Connected​