russia

ರಷ್ಯಾ ಮೇಲೆ ಉಕ್ರೇನ್‌ ಪ್ರತಿದಾಳಿ : ತೈಲ ಪೈಪ್‌ಲೈನ್‌ ನಾಶ

ಮಾಸ್ಕೊ : ರಷ್ಯಾ ನಡೆಸಿದ ಭೀಕರ ವಾಯುದಾಳಿಗೆ ಉಕ್ರೇನ್‌ ಪ್ರತಿದಾಳಿ ನಡೆಸಿದ್ದು, ರಷ್ಯಾದ ಬ್ರಿಯಾನ್ಸ್ಕ್‌ ಪ್ರದೇಶದಲ್ಲಿನ ಡ್ರುಜ್ಬಾ ತೈಲ ಪೈಪ್‌ಲೈನ್‌ ಮೇಲೆ ದಾಳಿ ಮಾಡಿದೆ. ಇದು ಭಾರೀ…

4 months ago

ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ ರಷ್ಯಾ: ಹಲವು ಬೇಡಿಕೆಯಿಟ್ಟ ವ್ಲಾಡಿಮಿರ್‌ ಪುಟಿನ್‌

ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ…

10 months ago

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಿ: ಟ್ರಂಪ್‌

ವಾಷಿಂಗ್ಟನ್‌: ಅಮೆರಿಕಾದ ಅಧ್ಯಕ್ಷ ಟ್ರಂಪ್‌ ಅವರು ಹಾಗೂ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್‌ ಯುದ್ಧವನ್ನು…

10 months ago

ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾ ಮಹತ್ವದ ಸಾಧನೆ: ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿ

ಮಾಸ್ಕೋ: ರಷ್ಯಾ ದೇಶವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ್ದು, ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಉಚಿತವಾಗಿ ನೀಡುವ ಗುರಿ ಹೊಂದಿದೆ. ಈ ಮೂಲಕ ರಷ್ಯಾ ದೇಶವು ವೈದ್ಯಕೀಯ ಕ್ಷೇತ್ರದಲ್ಲಿ…

1 year ago

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಶುರು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ…

1 year ago

ರಷ್ಯಾದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ದಾಳಿಗೆ 15 ಪೊಲೀಸ್‌ ಅಧಿಕಾರಿಗಳು ಸೇರಿ ಹಲವರ ಬಲಿ

ರಷ್ಯಾ: ರಷ್ಯಾದ ದಕ್ಷಿಣ ಗಣರಾಜ್ಯವಾದ ಡಾಗೆಸ್ತಾನ್‌ನಲ್ಲಿ ಉಗ್ರಗಾಮಿಗಳು 15ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ಮತ್ತು ಹಲವರು ನಾಗರೀಕರ ಮೇಲೆ ಗುಂಡು ಹಾರಿಸುವ ಮೂಲಕ ಹತ್ಯೆಗೈದಿದ್ದಾರೆ. ರಷ್ಯಾದ ರಾಷ್ಟ್ರೀಯ…

2 years ago

ರಷ್ಯಾ ಇಲ್ಲದೆ ಶಾಶ್ವತ, ಸ್ಥಿರ ಜಾಗತಿಕ ಸುವ್ಯವಸ್ಥೆ ಸಾಧ್ಯವಿಲ್ಲ : ಪುಟಿನ್‌

ಮಾಸ್ಕೊ: ಅಮೆರಿಕಾದ ಜಾಗತಿಕ ವ್ಯವಸ್ಥೆ ದುರ್ಬಲಗೊಳ್ಳುತ್ತಾ ಬರುತ್ತಿದೆ. ಆದರೆ, ನಮ್ಮ ದೇಶವು ಈಗ ಹೆಚ್ಚು ಸಮಾನವಾದ ಜಾಗತಿಕ ವ್ಯವಸ್ಥೆಯನ್ನು ರಚಿಸುವಲ್ಲಿ ಮುಂಚೂಣಿಯಲ್ಲಿದೆ. ಸಾರ್ವಭೌಮ, ಬಲಿಷ್ಟ ರಷ್ಯಾ ಇಲ್ಲದೆ…

2 years ago

ಅಮೆರಿಕ ಪ್ಯಾಲೆಸ್ತೀನಿಯರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ : ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ : ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ. ಇಸ್ರೇಲ್ ಮತ್ತು…

2 years ago

ಪೂರ್ವ ಉಕ್ರೇನ್‌ ಮೇಲೆ ರಷ್ಯಾದಿಂದ ಕ್ಷಿಪಣಿ ದಾಳಿ: ಕನಿಷ್ಠ 49 ಮಂದಿ ಸಾವು

ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ…

2 years ago

ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ, ಸ್ಥಳೀಯರ ಬೆಂಬಲವಿದೆ: ಪ್ರಿಗೋಜಿನ್

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ…

3 years ago