ವಾಷಿಂಗ್ಟನ್ : ಬೆಳಕಿನ ಹಬ್ಬ ದೀಪಾವಳಿ ದಿನವೂ ಅಮೆರಿಕ ಅಧ್ಯಕ್ಷ ಭಾರತದ ವಿರುದ್ಧ ಗುಡುಗಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ಮತ್ತಷ್ಟು ಭಾರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಇದಲ್ಲದೆ, ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ …


