Mysore
21
overcast clouds
Light
Dark

Ruturaj gaikwad

HomeRuturaj gaikwad

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಕೆ ಮತ್ತು ಎಲ್ಎಸ್‌ಜಿ ನಡುವಿನ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಋತುರಾಜ್‌ ಗಾಯಕ್ವಾಡ್‌ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಹೌದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್‌ ಕಿಂಗ್ಸ್‌) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಯುವ ಬ್ಯಾಟರ್‌ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರು ಐಪಿಎಲ್‌ ಸೀಸನ್‌ 17ರ ಸಿಎಸ್‌ಕೆ …

ಗುವಾಹಟಿ : ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರ ಆಕರ್ಷಕ ಶತಕದ ಬಲದಿಂದ ಭಾರತ ತಂಡ ಆಸ್ಟ್ರೇಲಿಯಾ ಬಿಗ್‌ ಟಾರ್ಗೆಟ್‌ ನೀಡಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ 222ರನ್‌ಗಳ ಬೃಹತ್‌ ಮೊತ್ತದ ಟಾರ್ಗೆಟ್‌ …

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ತಂಡ ಎಂದು ಘೋಷಿಸಲಾಗಿದೆ. …

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ. …

ನವದೆಹಲಿ: ಚೀನಾದ ಆತಿಥ್ಯದಲ್ಲಿ ನಡೆಯಲಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ನಲ್ಲಿ ಟೀಮ್ ಇಂಡಿಯಾವನ್ನು ಸಿಎಸ್‌ಕೆಯ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದು, ಮಹಾ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದು ಕೊಡುವುದೇ ನನ್ನ ಮಹತ್ತರ ಕನಸಾಗಿದೆ ಎಂದು ತಮ್ಮ ಹೆಬ್ಬಯಕೆ …

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, …

ಮಹಾರಾಷ್ಟ್ರ: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್‌ ನಲ್ಲಿ ಬ್ಯಾಟಿಂಗ್‌ ನಿಂದ …