ಮೈಸೂರು: ಇಲ್ಲಿನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೇಗೆ ನಿಧನರಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಪುಷ್ಪಾರ್ಚನೆ ನುಡಿ ನಮನ ಸಲ್ಲಿಸಲಾಯಿತು. ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್.16) ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ …