ಮೈಸೂರು: ಇಲ್ಲಿನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೇಗೆ ನಿಧನರಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಪುಷ್ಪಾರ್ಚನೆ ನುಡಿ ನಮನ ಸಲ್ಲಿಸಲಾಯಿತು. ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್.16)…
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಸೋಮನಹಳ್ಳಿ ಗ್ರಾಮದಲ್ಲಿ ಇಂದು(ಡಿ.11)…
ಬೆಂಗಳೂರು: ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ. ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್.ಎಂ.ಕೃಷ್ಣ ಎಂದು ನಟಿ ರಾಧಿಕಾ ಪಂಡಿತ್ ಭಾವುಕ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ…
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು.…
ಬೆಂಗಳೂರು: ವೀರಪ್ಪನ್ ತಮ್ಮ ತಂದೆ ಡಾ.ರಾಜ್ ಕುಮಾರ್ ಅವರನ್ನು ಅಪಹರಿಸಿದಾಗ ಅಂದಿನ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ ಎಂದು ನಟ ಶಿವರಾಜ್…
ಬೆಂಗಳೂರು: ಬೆಂಗಳೂರಿನ ಅಭಿವೃದ್ದಿಗೆ ಶ್ರಮಿಸಿದ, ಕರ್ನಾಟಕ ಕಂಡ ದಿಟ್ಟ ರಾಜಕಾರಣಿ, ಬೆಂಗಳೂರಿಗೆ ಬ್ರ್ಯಾಡ್ ಬೆಂಗಳೂರು ಎಂಬ ಹೆಸರು ಬರಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ (ಡಿಸೆಂಬರ್…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ…