ಪ್ರಣಾಮ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಘೋಷಣೆಯಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಹೌದು, ಈ ಶುಕ್ರವಾರ…