ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ. ಇದನ್ನು ಓದಿ: ಶಬರಿ …



