ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಬ್ಯಾಟ್ ಬೀಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ …






