Sachin panchala suicide case

ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಕೇಸ್‌: ಪ್ರಿಯಾಂಕ್‌ ಖರ್ಗೆ ಪರ ಬ್ಯಾಟ್‌ ಬೀಸಿದ ಎಂ.ಬಿ.ಪಾಟೀಲ್‌

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಬ್ಯಾಟ್‌ ಬೀಸಿದ್ದಾರೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

1 year ago

ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೃತರ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಪಾರದರ್ಶಕವಾಗಿ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನಾನು ಸಚಿನ್‌ ಕುಟುಂಬದವರಿಗೆ ಭರವಸೆ…

1 year ago

ಯಾವುದೇ ಕಾರಣಕ್ಕೂ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಡಲ್ಲ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಕಲಬುರ್ಗಿ: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌…

1 year ago

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪೋಸ್ಟರ್‌ ಅಭಿಯಾನ

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್‌ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.…

1 year ago

ಸಚಿನ್‌ ಆತ್ಮಹತ್ಯೆ ಪ್ರಕರಣ: ಸಿಐಡಿಗೆ ವಹಿಸಲು ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೀದರ್‌ ಜಿಲ್ಲೆಯ ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಯುವ…

1 year ago

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

1 year ago

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago