ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಗುತ್ತಿಗೆದಾರನ …





