ಬೆಂಗಳೂರು : ಏಕದಿನ ವಿಶ್ವಕಪ್ ಟೂರ್ನಿಯ 45ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ನಾಯಕ ರೊಹಿತ್ ಶರ್ಮಾ ಮತ್ತೊಂದು ಮೈಲಿಗಲ್ಲಿಗೆ ಸೇರಿದ್ದಾರೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ವಿಶೇಷ ಎರಡು ದಾಖಲೆ ಮಾಡಿದ್ದು, …








