Mysore
21
broken clouds

Social Media

ಬುಧವಾರ, 24 ಜೂನ್ 2026
Light
Dark

Safari

HomeSafari

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ ಸಭೆ ನಡೆಸಿ, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. …

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) …

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ ಮಾನವ ಸಂಘರ್ಷ …

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸಲು ಅರಣ್ಯ ಇಲಾಖೆ ಸಚಿವರು ಮತ್ತು …

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು : ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಹಲವಾರು ಪ್ರಯೋಗಗಳನ್ನು ನಡೆಸಿದರೂ ಸಫಲವಾಗದಿದ್ದರಿಂದ ಅಂತಿಮ ವಾಗಿ ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳ ವ್ಯಾಪ್ತಿಯಲ್ಲಿ …

ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್‌ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಎಚ್ಚೆತ್ತುಕೊಂಡ ಚಾಲಕ ಜೀಪನ್ನು ರಿವರ್ಸ್‌ …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್‌ ಖುಷ್‌ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ ಬಂಡೀಪುರದಲ್ಲಿ ಹುಲಿಯೊಂದು ಸಫಾರಿಗರಿಗೆ ದರ್ಶನ ಕೊಟ್ಟು ಪುಳಕಿತರನ್ನಾಗಿ ಮಾಡಿದೆ. ಬಂಡೀಪುರ ಸಫಾರಿಯಲ್ಲಿ ಸಫಾರಿಗರ …

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಬೇಟೆಯಾಡುವ ದೃಶ್ಯ ಕಂಡು ಪ್ರವಾಸಿಗರು …

ಗಾಂಧಿನಗರ: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಜುನಾಗಢದ ಗಿರ್‌ ವನ್ಯಜೀವಿ ಅರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಶ್ವ ವನ್ಯಜೀವಿ ದಿನದ …

Stay Connected​
error: Content is protected !!