ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು …



