ಮಂಡ್ಯ : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಲಿದ್ದು, ಹವಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಯಾವುದೇ ಅನಾಹುತವಾಗದಂತೆ…