ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಕಾರ್ಯದರ್ಶಿ ಚಂದನ್ ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ …




