Mysore
23
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

saif ali khan

Homesaif ali khan

ಮುಂಬೈ: ಚಾಕುವಿನಿಂದ ಆರು ಬಾರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೈಫ್‌ ಅಲಿ ಖಾನ್‌ ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಕಳೆದ ಗುರುವಾರ ಮುಂಜಾನೆ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ವಿರುದ್ಧ ಚಾಕು ಇರಿತ ದಾಳಿ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಥಾಣೆಯಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿ ಎಂದು ಎಎನ್‌ಐ ವರದಿ ನೀಡಿದೆ. ಮುಂಬೈ ಪೊಲೀಸರು ಇಂದು(ಜನವರಿ.19) ಥಾಣೆಯಲ್ಲಿ ಆರೋಪಿಯನ್ನು …

ಮುಂಬೈ: ಬಾಲಿವುಡ್ ನಟ ಸೈಫ್ ಆಲಿಖಾನ್ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್ ಖಾನ್ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್‌ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದ್ದು, ದರೋಡೆಗೆ ಬಂದಿದ್ದ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ …

Stay Connected​
error: Content is protected !!