ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ…