ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ ಅವರು ಸಕಾಲಕ್ಕೆ ಸಂಬಳ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಸರದ ಸಂಗತಿಯಾಗಿದೆ. ಕಳೆದ ೨೭ ತಿಂಗಳುಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೊಳಗಾಗಿದ್ದರು ಎನ್ನಲಾಗಿದ್ದು, ಅವರ ಕುಟುಂಬದವರು ಮುಂದಿನ ದಾರಿ ಕಾಣದೇ ಕಂಗಾಲಾಗಿದ್ದಾರೆ. ಉದ್ಯೋಗಿಗಳಿಗೆ …



