ಬಿಡುಗಡೆಗೆ ಸಜ್ಜಾಗಿರುವ ತಮ್ಮ 'ಶಾಕುಂತಲಂ' ಚಿತ್ರದ ಕುರಿತು ನಟಿ ಸಮಂತಾ ರುತು ಪ್ರಭು ಅವರು ಟ್ವೀಟರ್‌ನಲ್ಲಿ ಅಭಿಮಾನಿಗಳಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದಾರೆ. ಈ ವೇಳೆ, ತಮ್ಮ ಬದುಕಿನ ಸವಾಲುಗಳನ್ನು…