ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿದ್ದೇನೆ ಅಂತ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿದೆ. ಇದರ ನಡುವೆ ಯುಟ್ಯೂಬರ್ ಸಮೀರ್ ವಿರುದ್ಧವೂ ಬೆಳ್ತಂಗಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ದೊಂಬಿ ಮಾಡುವ ಉದ್ದೇಶದಿಂದ ವಿಡಿಯೋ ಮಾಡಿದ ಆರೋಪದಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ …

