ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಆಶ್ವಾಸನೆ ನೀಡಿದ್ದಾರೆ.…