Mysore
24
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

Sampadakiya

HomeSampadakiya

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯ ವೇಳೆ ಬಿತ್ತನೆ ಸಣ್ಣ ಈರುಳ್ಳಿ ಮಾರಾಟವು ರೈತರು, ದಳ್ಳಾಳಿಗಳು, ಮಾರಾಟಗಾರರ ನಡುವೆ ಜಟಾಪಟಿಗೆ ಕಾರಣವಾಗುತ್ತಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪಂಪ್ಸೆಟ್ ಕೃಷಿಕರು ಚಳಿಗಾಲ-ಬೇಸಿಗೆ ಹಂಗಾಮಿನಲ್ಲಿ ಮತ್ತು …

ನಾಗರಿಕತೆಯ ನೆರಳಲ್ಲಿದ್ದರೂ ಅರಣ್ಯ ವಾಸಿಗಳಾಗಿದ್ದ ಸೋಲಿಗರು ಅತ್ತ ವನವಾಸಿಗಳೂ ಅಲ್ಲದೆ ಇತ್ತ ಗ್ರಾಮವಾಸಿಗಳೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪ್ರಗತಿಪರ ಸಮಾಜದ ರೀತಿ ನೀತಿಗಳಿಗೆ ಒಗ್ಗಿಕೊಂಡಂತಿದ್ದರೂ ಸೋಲಿಗರ ಮೂಲ ಸೊಗಡನ್ನು ಉಳಿಸಿಕೊಂಡಿರುವ ಹಲವು ಕುಟುಂಬಗಳು ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ಸಂಕಷ್ಟ ಎದುರಿಸುತ್ತಿವೆ. ಮಳವಳ್ಳಿ …

ಚಾಮರಾಜನಗರ ತಾಲ್ಲೂಕಿನ ವಿವಿಧೆಡೆ ಬಾಳೆಕಾಯಿ ಮತ್ತು ಪಂಪ್‍ಸೆಟ್ ಮೋಟಾರ್, ಕೇಬಲ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಬೇಡರಪುರ ಬಳಿ ಮೂರ್ತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಇತ್ತೀಚೆಗೆ 3 ಟನ್ (250 ಗೊನೆ) ನೇಂದ್ರ ಬಾಳೆ ಕಾಯಿಯನ್ನು ಕತ್ತರಿಸಿ ಟಾಟಾ ಎಸ್ …

ದೇಶದ ಸರ್ವೋಚ್ಚ ನ್ಯಾಯಾಲಯ ಸೋಮವಾರ (ನ.೭)ರಂದು ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಯ್ಲೂಎಸ್)ಗಳಿಗೆ ಶೇ.೧೦ ಮೀಸಲಾತಿ ಸಂಬಂಧ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ಪಂಚ ಪೀಠ ನೀಡಿದ ಬಹುಮತ ಆಧರಿಸಿದ ತೀರ್ಪು ಇದಾಗಿದೆ. ಈ ಪೀಠದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ …

ಹಾಲು, ಮೊಸರು, ದವಸ ಧಾನ್ಯಗಳ ದರಗಳ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಈಗ ವಿದ್ಯುತ್ ದರ ಏರಿಕೆಯ ಹೊರೆಯೂ ಬಿದ್ದಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ  ಕಂಪೆನಿಗಳು ಅಕ್ಟೋಬರ್ 1ರಿಂದ ವಿದ್ಯುತ್ ದರವನ್ನು ಏರಿಕೆ ಮಾಡಿವೆ. ಪ್ರತಿ ಯೂನಿಟ್ ವಿದ್ಯುತ್ ದರ …

ಶ್ರೀರಂಗಪಟ್ಟಣ ದಸರಾ ಹೆಸರಿಗಷ್ಟೇ ಅದ್ಧೂರಿತನದಿಂದ ಕೂಡಿದ್ದು, ಒಳಹೊಕ್ಕಿ ನೋಡಿದರೆ ಸ್ಥಳೀಯ ಕಲಾವಿದರಿಗೆ ಗೌರವಧನ ಕೊಡುವುದಕ್ಕೂ ಜಿಲ್ಲಾಡಳಿತದ ಬಳಿ ಹಣವೇ ಇಲ್ಲದ ಪರಿಸ್ಥಿತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಅಲ್ಪಸ್ವಲ್ಪ ಅನುದಾನ, ಇತರೆ ಮೂಲಗಳಿಂದ ಸಂಗ್ರಹಿಸಿದ ಹಣದಿಂದ ಅದ್ಧೂರಿ ದಸರಾ ಎಂದು ಬಿಂಬಿಸಿಕೊಂಡು ಶಹಬ್ಬಾಸ್‌ಗಿರಿ …

ದೇಶದ ಚಾಲ್ತಿ ಖಾತೆ ಕೊರತೆ, ವ್ಯಾಪಾರ ಕೊರತೆ ಮತ್ತು ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ, ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ಪ್ರಮಾಣವೂ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಆರ್ಥಿಕ ಸಂಕಷ್ಟಗಳು ಅಪ್ಪಳಿಸುವ ಮುನ್ಸೂಚನೆಯಾಗಿದೆ. ಈಗಾಗಲೇ ಏರುಹಾದಿಯಲ್ಲಿರುವ ಹಣದುಬ್ಬರ ಮತ್ತಷ್ಟು ಏರಿಕೆಯಾಗಬಹುದು. ರೂಪಾಯಿ …

ಕನಕಪುರ- ಮಳವಳ್ಳಿ, ಕೊಳ್ಳೇಗಾಲ- ಯಳಂದೂರು- ಈರೋಡ್ ಮೂಲಕ ಸೇಲಂಗೆ ಸಂಪರ್ಕ ಕಲ್ಪಿಸುವ ಹೊಸ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ಸರ್ವೆ ಕಾರ್ಯ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಮತ್ತು ತಮಿಳುನಾಡಿನ ಈರೋಡ್ ನಡುವೆ ಸಂರಕ್ಷಿತಾರಣ್ಯವಿದೆ. ಈ ಅರಣ್ಯದೊಳಗೆ …

ರಾಜ್ಯದಲ್ಲಿ ಮಹಾಮಳೆ ಸುರಿಯುತ್ತಲೇ ಇದೆ. ಮೊದಲೆಲ್ಲ ತಗ್ಗು ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆ ಬಂದಾಗ ನೀರು ನಿಲ್ಲುತ್ತಿತ್ತು. ತಗ್ಗು ಪ್ರದೇಶದ ಜನರಷ್ಟೇ ಸಂಕಷ್ಟ ಅನುಭವಿಸುತ್ತಿದ್ದರು. ಸ್ಥಳೀಯ ಆಡಳಿತಗಳು ಜನರನ್ನು ಸ್ಥಳಾಂತರ ಮಾಡಿ ರಕ್ಷಿಸುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ಭಾರಿ ಮಳೆ ಬಂದರೆ …

ಕೊಡಗು ಜಿಲ್ಲೆಯ ಕೊಯನಾಡು ಭಾಗದಲ್ಲಿ ಈ ಬಾರಿ ೩ ಬಾರಿ ಪಯಸ್ವಿನಿ ನದಿಯ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ. ಅಯ್ಯೋ ೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರತಿವರ್ಷ ಅನಾಹುತ ಸಂಭವಿಸುತ್ತಿದೆ, ಇದರಲ್ಲೇನಿದೆ ವಿಶೇಷ ಎಂದುಕೊಂಡರೆ ಅದಕ್ಕೆ ಕಾರಣ ಸರ್ಕಾರವೇ ಎಂಬುದು ಸ್ಪಷ್ಟ. …

Stay Connected​