ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯ ವೇಳೆ ಬಿತ್ತನೆ ಸಣ್ಣ ಈರುಳ್ಳಿ ಮಾರಾಟವು ರೈತರು, ದಳ್ಳಾಳಿಗಳು, ಮಾರಾಟಗಾರರ…
ನಾಗರಿಕತೆಯ ನೆರಳಲ್ಲಿದ್ದರೂ ಅರಣ್ಯ ವಾಸಿಗಳಾಗಿದ್ದ ಸೋಲಿಗರು ಅತ್ತ ವನವಾಸಿಗಳೂ ಅಲ್ಲದೆ ಇತ್ತ ಗ್ರಾಮವಾಸಿಗಳೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪ್ರಗತಿಪರ ಸಮಾಜದ ರೀತಿ ನೀತಿಗಳಿಗೆ ಒಗ್ಗಿಕೊಂಡಂತಿದ್ದರೂ ಸೋಲಿಗರ ಮೂಲ…
ಚಾಮರಾಜನಗರ ತಾಲ್ಲೂಕಿನ ವಿವಿಧೆಡೆ ಬಾಳೆಕಾಯಿ ಮತ್ತು ಪಂಪ್‍ಸೆಟ್ ಮೋಟಾರ್, ಕೇಬಲ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಬೇಡರಪುರ ಬಳಿ ಮೂರ್ತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಇತ್ತೀಚೆಗೆ…
ದೇಶದ ಸರ್ವೋಚ್ಚ ನ್ಯಾಯಾಲಯ ಸೋಮವಾರ (ನ.೭)ರಂದು ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಯ್ಲೂಎಸ್)ಗಳಿಗೆ ಶೇ.೧೦ ಮೀಸಲಾತಿ ಸಂಬಂಧ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ಪಂಚ ಪೀಠ ನೀಡಿದ ಬಹುಮತ ಆಧರಿಸಿದ…
ಹಾಲು, ಮೊಸರು, ದವಸ ಧಾನ್ಯಗಳ ದರಗಳ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಈಗ ವಿದ್ಯುತ್ ದರ ಏರಿಕೆಯ ಹೊರೆಯೂ ಬಿದ್ದಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪೆನಿಗಳು…
ಶ್ರೀರಂಗಪಟ್ಟಣ ದಸರಾ ಹೆಸರಿಗಷ್ಟೇ ಅದ್ಧೂರಿತನದಿಂದ ಕೂಡಿದ್ದು, ಒಳಹೊಕ್ಕಿ ನೋಡಿದರೆ ಸ್ಥಳೀಯ ಕಲಾವಿದರಿಗೆ ಗೌರವಧನ ಕೊಡುವುದಕ್ಕೂ ಜಿಲ್ಲಾಡಳಿತದ ಬಳಿ ಹಣವೇ ಇಲ್ಲದ ಪರಿಸ್ಥಿತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಅಲ್ಪಸ್ವಲ್ಪ…
ದೇಶದ ಚಾಲ್ತಿ ಖಾತೆ ಕೊರತೆ, ವ್ಯಾಪಾರ ಕೊರತೆ ಮತ್ತು ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ, ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ಪ್ರಮಾಣವೂ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು…
ಕನಕಪುರ- ಮಳವಳ್ಳಿ, ಕೊಳ್ಳೇಗಾಲ- ಯಳಂದೂರು- ಈರೋಡ್ ಮೂಲಕ ಸೇಲಂಗೆ ಸಂಪರ್ಕ ಕಲ್ಪಿಸುವ ಹೊಸ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ಸರ್ವೆ ಕಾರ್ಯ ಆರಂಭವಾಗಿದೆ.…
ರಾಜ್ಯದಲ್ಲಿ ಮಹಾಮಳೆ ಸುರಿಯುತ್ತಲೇ ಇದೆ. ಮೊದಲೆಲ್ಲ ತಗ್ಗು ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆ ಬಂದಾಗ ನೀರು ನಿಲ್ಲುತ್ತಿತ್ತು. ತಗ್ಗು ಪ್ರದೇಶದ ಜನರಷ್ಟೇ ಸಂಕಷ್ಟ ಅನುಭವಿಸುತ್ತಿದ್ದರು. ಸ್ಥಳೀಯ ಆಡಳಿತಗಳು…
ಕೊಡಗು ಜಿಲ್ಲೆಯ ಕೊಯನಾಡು ಭಾಗದಲ್ಲಿ ಈ ಬಾರಿ ೩ ಬಾರಿ ಪಯಸ್ವಿನಿ ನದಿಯ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ. ಅಯ್ಯೋ ೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರತಿವರ್ಷ…