ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ …

