ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ…