ನವದೆಹಲಿ: ಜೂನ್.25ಅನ್ನು ಸಂವಿಧಾನ ಹತ್ಯಾ ದಿವಸ ಎಂದು ನಾಮಕರಣ ಮಾಡುವುದು ತುರ್ತು ಪರಿಸ್ಥಿತಿಯ ಮಿತಿಮೀರಿದ ಕಾರಣದಿಂದ ನೊಂದ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೂನ್.25ರಂದು ಸಂವಿಧಾನದ ಹತ್ಯಾ ದಿವಸ ಎಂದು ಆಚರಿಸುವುದು ಸಂವಿಧಾನವನ್ನು ತುಳಿದು …