ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ…