Mysore
23
overcast clouds
Light
Dark

sanathan dharma

Homesanathan dharma

ಬೆಂಗಳೂರು: ಸನಾತನ ಧರ್ಮವನ್ನು ಸಾಂಕ್ರಾಮಿಕ ರೋಗಕ್ಕೆ ಹೋಲಿಕೆ ಮಾಡಿ ಅಪಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯ್‌ನಿಧಿ ಸ್ಟಾಲಿನ್‌ ಅವರು ಖುದ್ದು ಬೆಂಗಳೂರಿನ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು. ಇಂದು (ಜೂನ್‌.25) ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ. …

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ …

ಚೆನ್ನೈ: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯಿಂದ ತೀವ್ರ ವಿರೋಧ ಎದುರಿಸುತ್ತಿರುವ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಬಿಜೆಪಿ ನಾಯಕರು ತಮ್ಮ ಹೇಳಿಕೆಗಳನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ಸಂಬಂಧ ದಾಖಲಿಸುವ ಎಲ್ಲಾ …

ಬೆಂಗಳೂರು : ಅಸಮಾನತೆಯನ್ನು ಪೋಷಿಸುವ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿದವರಿಗೆ 10 ಕೋಟಿ ರೂ. ಗಳನ್ನು ಘೋಷಿಸಿದ್ದ ಅಯೋಧ್ಯೆ ಮೂಲದ ಧರ್ಮದರ್ಶಿ ಪರಮಹಂಸ ಆಚಾರ್ಯರ …

ಮುಜಾಫರ್‌ಪುರ : ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ. ಮುಜಾಫರ್‌ಪುರ ಮೂಲದ ವಕೀಲ ಸುಧೀರ್‌ ಕುಮಾರ್‌ ಓಜಾ, ಮುಖ್ಯ …